ವಿಟ್ಲ: ರಾಜ್ಯಾದ್ಯಂತ 2016-17 ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆ ಗುರುವಾರ ಆರಂಭಗೊಂಡಿದ್ದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಗಸೂಚಿ ಪ್ರಕಾರ ಬಂಟ್ವಾಳ ತಾಲೂಕಿನ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆಗಳೊಂದಿಗೆ ನಡೆಸಲಾಗಿದ್ದು ಗುರುವಾರ ಮೊದಲ ದಿನದ ಪರೀಕ್ಷೆಗೆ ಬಂಟ್ವಾಳ ತಾಲೂಕಿನ ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಕೊನೇ ಹಂತದ ತಯಾರಿಯಲ್ಲಿ ಮತ್ತು ತಮ್ಮ ತಮ್ಮ ಕೊಠಡಿ ಹುಡುಕುವುದರಲ್ಲಿ ನಿರತರಾದ ವಿದ್ಯಾರ್ಥಿಗಳು. ಹಾಗೂ ಪರೀಕ್ಷೆ ಬರೆಯುತ್ತಿರುವುದು.ಪರೀಕ್ಷಾ ತಯಾರಿ

SHV_0305

SHV_0306

By suddi9

Leave a Reply

Your email address will not be published. Required fields are marked *