ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ಅರಣ್ಯ ಇಲಾಖೆ , ಪುರಸಭೆ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಭೂ ದಿನಾಚರಣೆಯು ಎ.22-ಶನಿವಾರ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಜರಗಿತು.

KAR_2603

KAR_2619
ಹಿರಿಯ ಸಿವಿಲ್ ನ್ಯಾಯಾಧೀ ಶರಾದ ಚಂದ್ರಶೇಖರ ಯು. , ಹೆಚ್ಚುವರಿ ಸಿವಿಲ್ ನ್ಯಾಯಾಧೀ ಶರಾದ ಮಹೇಶ್ ಆರ್, ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ಆರೋಗ್ಯಾಧಿಕಾರಿ ರತ್ನಪ್ರಸಾದ, ಅರಣ್ಯಾಧಿಕಾರಿ ಅನಿಲ್, ಸ್ಮಿತಾ ಮತ್ತು ಹಿರಿಯ ಕಿರಿಯ ವಕೀಲ ಮಿತ್ರರು, ನ್ಯಾಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *