ಬಂಟ್ವಾಳ:ಕರೋಪಾಡಿ ಪಂಚಾಯತ್ ಉಪಾಧ್ಯಕ್ಷ ಜಲೀಲ್ ಅವರ ಅಕಾಲಿಕ ಮರಣಕ್ಕಿಡಾದ ಹಿನ್ನಲೆಯಲ್ಲಿ ಸಂತಾಪ ಸೂಚಕ ಸಭೆಯು ಎ.೨೫ರಂದು ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರಸ್ ವತಿಯಿಂದ ಬಂಟ್ವಾಳ ಕಾಂಗ್ರಸ್ ಕಚೇರಿಯಲ್ಲಿ ನಡೆಯಲಿದೆ.ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ಅಧ್ಯಕ್ಷರುಗಳಾದ ಮಾಯಿಲಪ್ಪ ಸಾಲಿಯಾನ್,ಅಬ್ಬಾಸ್ಅಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
