ವಿಟ್ಲ;ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಮಾಣಿಲ ಶ್ರೀಧಾಮದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥನದಲ್ಲಿ ಚಾಲನೆ ನೀಡಿದರು.
SUDDI9 MEDIA NETWORK