ಬಂಟ್ವಾಳ: ಬಂಟ್ವಾಳ ಪುರಸಭೆಯ ಬೂಡಾ ಅಧ್ಯಕ್ಷರಾಗಿ ಆಯ್ಕೆಯಾದ ಸದಾಶಿವ ಬಂಗೇರ ಅವರನ್ನು ಬಿಸಿರೋಡಿನ ಶ್ರೀ ಅನ್ನಪೂರ್ಣೇಶ್ವರೀ ದೇವಿ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಈಶ್ವರ ಭಟ್ ಮತ್ತು ದೇವಸ್ಥಾನದ ಅಧ್ಯಕ್ಷರಾದ ಸೇಸಪ್ಪ ಕೋಟ್ಯಾನ್ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ದೇವಸ್ಥಾನದ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

