ಬಂಟ್ವಾಳ: ಬಂಟ್ವಾಳ ತಾಲೂಕು ಕೊಯಿಲ ಗ್ರಾಮದ ಅಣ್ಣಳಿಕೆ ಶ್ರೀ ವಿಘ್ನೇಶ್ವರ ಕಲಾವೇದಿಕೆಯಲ್ಲಿ ಜರಗಿದ 10ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಸಂಘಟಕ,ರಂಗಭೂಮಿ ಕಲಾವಿದ ಚಂದ್ರಹಾಸ ಬಂಟ್ವಾಳ್ ಅವರನ್ನು ಸಮ್ಮಾನಿಸಲಾಯಿತು.

0505pkt1
ಸಿದ್ಧಕಟ್ಟೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಪದ್ಮರಾಜ ಬಲ್ಲಾಳ್ ಮಾವಂತೂರು,ಡಾ. ಸುದೀಪ್ ಸಿದ್ಧಕಟ್ಟೆ, ನೋಣಯ್ಯ ಶೆಟ್ಟಿಗಾರ್ ಸಂಗಬೆಟ್ಟು,ಶೇಖರ ಅಂಚನ್ ಪಿಲ್ಕಾಜೆಗುತ್ತು,ಕಾರ್ಯಕ್ರಮ ಸಂಯೋಜಕ ರಾಮಚಂದ್ರ ಶೆಟ್ಟಿಗಾರ್ ಹಾಂತ್ಲಾಜೆ,ಸವಿತಾ ಶೆಟ್ಟಿಗಾರ್ ಅವರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *