ಮೂಡುಬಿದಿರೆ : ಪಾಣೆ ಮಂಗಳೂರಿನ ಆಯುರ್ವೆದಿಕ್ ವೈದ್ಯರಾದ ಡಾ|| ವಿಶ್ವನಾಥ ನಾಯಕರಿಗೆ ವೈದ್ಯಕೀಯ ಕ್ಷೇತ್ರದಲ್ಲಿನ ವಿಶೇಷ ಸಾಧನೆಗೆ ರಾಷ್ಟ್ರಮಟ್ಟದ ಆಯುರ್ವೇದಿಕ್ ವೈದ್ಯ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆDR VISHWANATH NAYAK

ಬೆಂಗಳೂರು ಸ್ನೇಹ ಯುವ ಸಾಂಸ್ಕøತಿಕ ಸಂಘದ ವತಿಯಿಂದ ನವದೆಹಲಿಯಲ್ಲಿ ಮೇ 11ರಂದು ನಡೆಯಲಿರುವ ಕನ್ನಡ ನಾಡು ನುಡಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ರಾಜ್ಯ ಸಭಾ ಸದಸ್ಯರಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ರಂಜಿತ್ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *