ಬಂಟ್ವಾಳ:2016-17 ನೇ ಸಾಲಿಗೆ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಂಟ್ವಾಳ ಎಸ್.ವಿ.ಎಸ್.ದೇವಳ ಅಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಬಂದಿದೆ ಎಂದು ತಿಳಿಸಿದೆ.ವಿದ್ಯಾರ್ಥಿನಿ ಆಶ್ವಿನಿ ಬಾಳಿಗಾ ಅವರು 615 ಅಂಕ ಗಳಿಸಿ ಶಾಲೆಗೆ ಪ್ತಥಮ ಸ್ಥಾನ ಪಡೆದಿದ್ದಾಳೆ.ಉಳಿದಂತೆ ಪರೀಕ್ಷೆಗೆ ಹಾಜರಾದ ಮಕ್ಕಳ ಪೈಕಿ 17ಮಂದಿ ಡಿಸ್ಟಿಂಕ್ಷನ್ ನಲ್ಲಿ ಹಾಗೂ28 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

