ವಿಟ್ಲ :ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಆಯುಷ್ ಇಲಾಖೆ ದೆಹಲಿ, ಯೋಗ ವಿಶ್ವ ವಿದ್ಯಾಲಯ ಬೆಂಗಳೂರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಇದರ ಸಹಯೋಗದಲ್ಲಿ ವಿಟ್ಲ ಮಾದರಿ ಶಾಲಾ ಸಭಾ ಭವನದಲ್ಲಿ ಯೋಗ ತರಬೇತಿ ಶಿಬಿರವು ನಡೆಯಿತು. ಅಳಿಕೆ ಸತ್ಯಸಾಯಿ ಸಂಸ್ಥೆಯ ಯೋಗ ಗುರು ಆನಂದ ಶೆಟ್ಟಿ ತರಬೇತಿ ನೀಡಿದರು. ವಿಟ್ಲ ವಲಯ ಸೇವಾ ಪ್ರತಿನಿಧಿಗಳು ಹಾಗೂ ಸದಸ್ಯರು ಭಾಗವಹಿಸಿದರು.1 (3)

By Suddi9

Leave a Reply

Your email address will not be published. Required fields are marked *