ವಿಟ್ಲ: ಕರ್ನಾಟಕ ಬಾಲ ವಿಕಾಸ ಅಕಾಡಮಿ ಧಾರವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಒಲಾಖೆ ದ ಕ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲ ಮತ್ತು ಲಯನ್ಸ್ ಕ್ಲಬ್ ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ವಿಟ್ಲದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ನಡೆಯಿತು.SHV_5562

ಲಯನ್ ವಲಯಾಧ್ಯಕ್ಷ ಸತೀಶ್ ಕುಮಾರ್ ಆಳ್ವ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ರಾಮದಾಸ ಶೆಣೈ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ, ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ವಿನ್ನಿ ಮಸ್ಕರೇನಸ್, ಕೋಶಾಧಿಕಾರಿ ಮನೋಜ್, ಲಯನೆಸ್ ಕ್ಲಬ್ ಅಧ್ಯಕ್ಷೆ ಭಾರತಿ, ಸುಧಾ ಜೋಷಿ, ವಿಜಯಲಕ್ಷ್ಮಿ ಹಾಗೂ ಇತರರು ಭಾಗವಹಿಸಿದ್ದರು.

By Suddi9

Leave a Reply

Your email address will not be published. Required fields are marked *