ವಿಟ್ಲ:ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇದರ ಶೈಕ್ಷಣಿಕ ಶಾಲಾ ಪ್ರಾರಂಭೋತ್ಸವದಂದು ಮಕ್ಕಳನ್ನು ಆರತಿ ಬೆಳಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಗೌರವಾಧ್ಯಕ್ಷ ಸುಬ್ರಾಯ ಪೈ, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ವಿಟ್ಲ, ಹಾಗೂ ಸದಸ್ಯರು, ಎಸ್ ಡಿ ಎಂ ಸಿ ಅಧ್ಯಕ್ಷ ಕೃಷ್ಣಯ್ಯ ಕೆ ವಿಟ್ಲ ಅರಮನೆ ಹಾಗೂ ಸದಸ್ಯರು, ಸಿ ಆರ್ ಪಿ ಶಿವರಾಮ ಭಟ್, ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ ಗೌಡ ಹಾಗೂ ಸಹಶಿಕ್ಷಕರು, ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ವಿಟ್ಲದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಯಿತು.SHV_5978

By Suddi9

Leave a Reply

Your email address will not be published. Required fields are marked *