ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಕೈಕಂಬ ಮೆಸ್ಕಾಂ ವಿಭಾಗೀಯ ಕಚೇರಿಯಲ್ಲಿ ಉಪ ವಿಭಾಗ ಮಟ್ಟದ ಮೆಸ್ಕಾಂ ಜನಸಂಪರ್ಕ ಸಭೆಯು ಇದೇ 24ರಂದು ಬೆಳಿಗ್ಗೆ 11ಗಂಟೆಗೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂ ಮಂಗಳೂರು ವೃತ್ತದ ಅಧೀಕ್ಷಕ ಎಂಜಿನಿಯರ್ ಭಾಗವಹಿಸಲಿದ್ದು, ಬಂಟ್ವಾಳ-1 ಮತ್ತು 2 ಉಪವಿಭಾಗದ ವಿದ್ಯುತ್ ಬಳಕೆದಾರರು ಅಂದಿನ ಸಭೆಯಲ್ಲಿ ಮೆಸ್ಕಾಂಗೆ ಸಂಬಂಧಪಟ್ಟ ದೂರು ಮತ್ತಿತರ ಸಲಹೆಗಳನ್ನು ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *