: ಭಾರತೀಯ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ 37ನೇ ರ್ಯಾಂಕ್ ನೊಂದಿಗೆ ಉತ್ತೀರ್ಣರಾಗಿರುವ ನವೀನ್ ಭಟ್ ರವರನ್ನು ಬಂಟ್ವಾಳ ಲೋಕೋಪಯೋಗಿ ಇಲಾಖಾ ಉಪವಿಭಾಗ ವತಿಯಿಂದ ಸನ್ಮಾನಿಸಲಾಯಿತು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್ ರವರು ಸನ್ಮಾನಿಸಿದರು.

KAR_2501ಜೊತೆಯಲ್ಲಿ  ವಿಜಯಲಕ್ಷ್ಮೀ, ಇಂಜಿನಿಯರ್ ಗಳಾದ ಅರುಣ್ ಪ್ರಕಾಶ್, ಪ್ರೀತಂ, ಗೋಪಾಲ್, ಅಮೃತ್ ಕುಮಾರ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *