ಮಂಗಳೂರು: ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇವರು ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ತುಲಾಭಾರ ಸೇವೆ ನೆರವೇರಿಸಿದರು. ಪತ್ನಿ ಅನಿತಾ ಕುಮಾರಸ್ವಾಮಿ ಪುತ್ರ ನಿಖಿಲ್ ಸೇರಿದಂತೆ ಪಕ್ಷದ ನಾಯಕರಾದ ಭೋಜೆಗೌಡ ಮತ್ತಿತರರು ಉಪಸ್ಥಿತರಿದ್ದರು.
SUDDI9 MEDIA NETWORK