ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕಿನ ನೌಕರ ಸುಂದರ ರವರು ನೌಕರಿಯಿಂದ  ಜೂ 30 ರಂದು ನಿವೃತ್ತಿ ಹೊಂದಿದ್ದು ಅವರ ಬೀಳ್ಕೊಡುಗೆ ಸಮಾರಂಭವು ಜು.01ರಂದು ಬ್ಯಾಂಕಿನ ಆವರಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಕ್ಷ ಎಲ್ ಎನ್ ಕೂಡೂರು ವಹಿಸಿದ್ದರು. ಉಪಾಧ್ಯಕ್ಷ ಜಗನ್ನಾಥ ಸಾಲಿಯಾನ್, ಇತರ ಸದಸ್ಯರು, ಸಿಇಒ ವಿ ಎಸ್ ಕೆದಿಲಾಯ ಹಾಗೂ ಸಹೋದ್ಯೋಗಿಗಳು ಉಪಸ್ಥಿತರಿದ್ದರು.SHV_6931

By suddi9

Leave a Reply

Your email address will not be published. Required fields are marked *