- ಬಂಟ್ವಾಳ: ಇಲ್ಲಿನ ತಾಲೂಕು ಕಚೇರಿಗೆ ಹೊಸದಾಗಿ ಬಂದಿರುವ ವಾಹನದ ಕೀಲಿ ಕೈಯನ್ನು ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹಸ್ತಾಂತರಿಸಿದರು.

- ಈ ಸಂದರ್ಭ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಪದ್ಮಸೇಖರ ಜೈನ್, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಎಪಿಎಂಸಿ ಅಧ್ಯಕ್ಷ ಪದ್ಮಾನಾಭ ರೈ ಪ್ರಮುಖರಾದ ಮಾದವ ಮಾವೆ, ಜನಾರ್ದನ ಚೆಂಡ್ತಿಮಾರ್ ಹಾಜರಿದ್ದರು.
