ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಜೀಣೋಧ್ಧಾರದ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಜುಲೈ 5ರಂದು ನಡೆಯಬೇಕಿದ್ದ ಶ್ರೀ ದುರ್ಗಾಪರಮೇಶ್ವರಿ ದೇವರ ಗರ್ಭಗುಡಿಯ ಪಾದುಕಾನ್ಯಾಸ ಕಾರ್ಯಕ್ರಮ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ದೇವಳದ ಅಧಿಕೃತ ಪ್ರಕಟಣೆ ತಿಳಿಸಿದೆ.
SUDDI9 MEDIA NETWORK