ಬಂಟ್ವಾಳ: ಪೆರಾಜೆ ಗ್ರಾಮದ ಗ್ರಾಮ ದೈವ ಶ್ರೀ ಗುಡ್ಡಚಾಮುಂಡೇಶ್ವರೀ ದೇವಿ ದೈವಸ್ಥಾನದ ಜೀರ್ಣೋದ್ದಾರದ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು. ಈ ಸಂದರ್ಭ ಊರಿನ ಹಿರಿಯರು ಗ್ರಾ.ಪಂ.ನ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
SUDDI9 MEDIA NETWORK