ಮಂಗಳೂರು : ನಗರದ ಸೆಂಟ್ರಲ್ ರೇಲ್ವೆ ನಿಲ್ದಾಣದ ಮೇಲ್ಚಾವಣಿ ಕುಸಿದು ಹಲವರು ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ . ಟಿಕೆಟ್ ಕೌಂಟರ್ ಬಳಿ ಟಿಕೆಟ್ಗಾಗಿ ಸಾಲಿನಲ್ಲಿ ನಿಂತಿದ್ದವರ ಮೇಲೆ ಚಾವಣಿ ಕುಸಿದಿದೆ ಈ ವೇಳೆ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.
SUDDI9 MEDIA NETWORK