ಮೊಗರು : ಇಲ್ಲಿನ ಸಮೀಪ ಫಲ್ಗುಣಿ ನದಿಯಲ್ಲಿ ಡ್ರೆಜ್ಜಿಂಗ್ ಮಿಷನ್ ಬಳಸಿ ಮರಳು ಗಣಿಗಾರಿಕೆ ನಡೆಸುತ್ತಿರುವ ವಿಷಯ ಈಗ ತಡವಾಗಿ ಬೆಳಕಿಗೆ ಬಂದಿದೆ. ಈ ಮೂಲಕವಾಗಿ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು ಬ್ರೇಕ್ ಹಾಕುವವರೇ ಇಲ್ಲದಂತಾಗಿದೆ . ಈ ಕುರಿತಾಗಿ ಸ್ಥಳಿಯ ಜನಪ್ರತಿನಿಧಿಗಳಿಗೆ ಮಾಹಿತಿ ಇದ್ದು ಅವರೇ ಶಾಮೀಲಾಗಿರುವ ಸಾಧ್ಯತೆಗಳಿವೆ.

By Suddi9

Leave a Reply

Your email address will not be published. Required fields are marked *