ಬಂಟ್ವಾಳ: ಬಿಸಿರೋಡಿನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಲ್ಲಿ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬ್ಯಾಂಕಿನ ವ್ಯವಸ್ಥಾಪಕ ಪದ್ಮನಾಭ ದೇವಾಡಿಗ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಬ್ಯಾಂಕಿನ ಅದ್ಯಕ್ಷ ಜಿ ಆನಂದ ಅವರ ಅದ್ಯಕ್ಷತೆಯಲ್ಲಿ ಬಂಟ್ವಾಳ  ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಮುಖ್ಯ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭ ಬ್ಯಾಂಕಿನ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ನಿರ್ದೇಶಕರುಗಳಾದ ಮನೋಹರ್, ಕರುಣೇಂದ್ರ ಪೂಜಾರಿ, ಕೆ.ಪ್ರಕಾಶ್, ಸದಾಶಿವ ಶೆಣೈ, ಕೆ.ಎನ್.ಶೇಖರ್, ಲಕ್ಮೀ ಪ್ರಭು, ವಿದ್ಯಾವತಿ ಪ್ರಮೋದ್ ಕುಮಾರ್ ಮತ್ತು ವಲಯ ಮೇಲ್ವಿಚಾರಕರಾದ ಕೇಶವ ಕಿಣಿ ಉಪಸ್ಥಿತರಿದ್ದರು. ಜಯಪ್ರಕಾಶ್ ಕಾಮತ್ ಸ್ವಾಗತಿಸಿ, ದಿನೇಶ್ ವಂದಿಸಿದರು. ಅನಿತಾ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *