ಬಡಗಬೆಳ್ಳೂರು : ಶ್ರೀ ಕಾವೇಶ್ವರ ಭಕ್ತವೃಂದ ಬಟ್ಟಾಜೆ ಬಡಗಬೆಳ್ಳೂರು ಇದರ ಆಶ್ರಯದಲ್ಲಿ ಬಟ್ಟಾಜೆ ಪರಿಸರದಲ್ಲಿ ಮೊಸರು ಕುಡಿಕೆ ಉತ್ಸವವನ್ನು 15.8 2017 ರಂದು ಆಚರಿಸಲು ನಿಧರಿಸಲಾಗಿದೆ, ಆ ಪ್ರಯುಕ್ತ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳೂ ಜರುಗಲಿದೆ. ಕಾರ್ಯಕ್ರಮವನ್ನು ಕುಕ್ಕಾಜೆ ಫಾಮ್ರ್ಸನ ಕೃಷ್ಣ ಎನ್ ಪೂಜಾರಿ ಇವರು ಉದ್ಘಾಟಿಸಲಿದ್ದು ಕಾರ್ಯಕ್ರಮ ದಿನವಿಡಿ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *