ಬಂಟ್ವಾಳ :ತಾಲ್ಲೂಕಿನ ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿಗುರಿ ಎಂಬಲ್ಲಿ ರೂ 1.5ಲಕ್ಷ ವೆಚ್ಚದಲ್ಲಿ ಅಳವಡಿಸಲಾದ ‘ಹೈಮಾಸ್ಟ್’ ದೀಪವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶನಿವಾರ ಸಂಜೆ ಉದ್ಘಾಟಿಸಿದರು.27btl-Shediguri

ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಕೆಡಿಪಿ ಸದಸ್ಯ ಉಮೇಶ ಬೋಳಂತೂರು, ತಾಲ್ಲೂಕು ಪಂಚಾಯಿತಿ ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಮಾಜಿ ಸದಸ್ಯ ಆಲ್ಫೋನ್ಸ್ ಮಿನೇಜಸ್, ಪ್ರಮುಖರಾದ ಆಲ್ಬರ್ಟ್ ಮಿನೇಜಸ್, ಆನಂದ ಸಾಲ್ಯಾನ್, ಸಚ್ಚಿದಾನಂದ ಶೆಟ್ಟಿ ಬೊಂಡಾಲ, ಕೃಷ್ಣಪ್ಪ ಪೂಜಾರಿ ನಾಟಿ, ಗೋವಿಂದ ಏಲಬೆ, ಭರತ್‍ರಾಜ್, ಸತೀಶ ಶೇಡಿಗುರಿ, ಚಂದ್ರ ಪೂಜಾರಿ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *