ಸುದ್ದಿ9 ನವಿಮುಂಬಯಿ: ಬೋಂಬೇ ಬಂಟ್ಸ್‌ ಅಸೋಸಿಯೇಶನ್‌ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ಆಟಿ ತಿಂಗೊಲ್ದ ಗೌಜಿ ಕಾರ್ಯಕ್ರಮವು ಆ. 10 ರಂದು ಪೂರ್ವಾಹ್ನ 11 ಗಂಟೆಯಿಂದ ಸಾಯನ್‌ ಪಶ್ಚಿಮದ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ಜರಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೋಂಬೇ ಬಂಟ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ ವಹಿಸಲಿದ್ದಾರೆ. ಕನ್ನಡ ಭವನ ಹೈಸ್ಕೂಲ್‌ ಮುಂಬಯಿ ಇಲ್ಲಿಯ ಶಿಕ್ಷಕಿ ಅಮೃತಾ ಶೆಟ್ಟಿ ಅವರು ಆಟಿ ತಿಂಗಳ ವಿಶೇಷತೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ಅಸೋಸಿಯೇಶನ್‌ನ ಪ್ರಕಟನೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *