ವಿಟ್ಲ:ವಿಠಲ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೈತೋಟವನ್ನು ಕಳೆ ಗಿಡಗಳನ್ನು ತೆಗೆದು ಸ್ವಚ್ಛಗೊಳಿಸಿದರು. ವಿದ್ಯಾರ್ಥಿಗಳೊಂದಿದೆ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಉಪನ್ಯಾಸಕ ಅಣ್ಣಪ್ಪ ಸಾಸ್ತಾನ, ದೈಹಿಕ ಶಿಕ್ಷಣ ನಿರ್ದೇಶಕ ಸುಚೇತನ್ ಜೈನ್ ಭಾಗವಹಿಸಿದ್ದರು.
