ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ಕಾರ್ಮಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಸಿನಾನ್ ಇವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನ ನೆಲಮಂಗಲದಲ್ಲಿ ಈಚೆಗೆ ನಡೆದ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗೆದ್ದುಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
