ಬಂಟ್ವಾಳ: ಆಟೋ ರಿಕ್ಷಾ ಚಾಲಕರ ಮಾಲಕರ ಸಂಘ ಬಂಟ್ವಾಳ ಇದರ 29ನೇ ವಾರ್ಷಿಕ ಮಹಾಸಭೆ ಒ.14ರಂದು ಶನಿವಾರ ಬಿಸಿರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಅಪರಾಹ್ನ 2ಗಂಟೆಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
SUDDI9 MEDIA NETWORK