ಸುದ್ದಿ9 ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಹಾಗೂ ಜಲಾನಯನ ಇಲಾಖೆಯ ಜಂಟೀ ಆಶ್ರಯದಲ್ಲಿ ದನಗಳ ಹಾಲಿನಲ್ಲಿ ಪ್ಯಾಟ್ ಅಂಶವನ್ನು ಹೆಚ್ಚಿಸುವ ಮಿನರಲ್ ಮಿಕ್ಸ್ ಪೌಡರನ್ನು ಅರ್ಹ ಫಲಾನುಭಾವಿ ರೈತರಿಗೆ ಜಿಲ್ಲಾ ಪಂಚಾಯತ್ ಸದಸ್ಯ ಈಶ್ವರ್ ಕಟೀಲ್ ಪಂಚಾಯಿತಿ ಸಭಾಂಗಣದಲ್ಲಿ ವಿತರಿಸಿದರು. ಈ ಸಂದರ್ಭ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ, ಪಿಡಿಒ ಪ್ರಕಾಶ್ ಬಿ. ಮತ್ತಿತರರು ಉಪಸ್ಥಿತರಿದ್ದರು.

