ಬಂಟ್ವಾಳ : ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್-ಇ ಯೋಜನೆಯಡಿಯಲ್ಲಿ ಕೆ.ಸಿ.ರೋಡ್-ಅಮ್ಟೂರು-ಮಾರ್ನಬೈಲ್ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಯ ಶಿಲಾನ್ಯಾಸವನ್ನು ಅರಣ್ಯ ಪರಿಸರ ಜೀವಿಶಾಸ್ರ್ತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.

KAR_0911ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ,ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಇಂಜಿನಿಯರ್ ಉಮೇಶ್ ಭಟ್, ಪ್ರೀತಂ , ಮಾಜಿ ತಾ.ಪಂ.ಸದಸ್ಯೆ ಐಡಾ ಸುರೇಶ್, ಗುತ್ತಿಗೆದಾರ ಅಬ್ದುಲ್ ಖಾದರ್, ನಿಟಿಲಾಕ್ಷ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ್ ಬರಿಮಾರ್, ಯುವ ಕಾಂಗ್ರೇಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ವಲಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಶೆಣೈ, ಪ್ರಮುಖರಾದ ಬಿ ಕೆ ಇದಿನಬ್ಬ, ಝಕಾರಿಯ, ಮಹಮ್ಮದ್ ಹನೀಫ್, ಕಿರಣ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *