ಬಂಟ್ವಾಳ ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು. ವಿದ್ಯಾರ್ಥಿನಿಯಾದ ಸಹನಾ ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ನರ್ವಲ್ದಡ್ಡ ನಿವಾಸಿ ಕಟ್ಟಡ ಗುತ್ತಿಗೆದಾರ ಮೋಹನ್ ಶೆಟ್ಟಿ ಮತ್ತು ಹರಿಣಾಕ್ಷಿ ಶೆಟ್ಟಿ ದಂಪತಿಯ ಪುತ್ರಿ.

2510pkt1(Sahana Shetty)
ಕರಾಟೆಯಲ್ಲಿ ವಿಶೇಷ ಸಾಧನೆಗೈದು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಿ ಪ್ರಶಸ್ತಿ ಪುರಸ್ಕೃತಳಾದ ಸಹನಾ ಶೆಟ್ಟಿ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಹಿಂದೆ ನಡೆಸಿರುವ ಕರಾಟೆ ಸ್ಪರ್ಧೆಯಲ್ಲಿ ಸತತವಾಗಿ 5 ವರ್ಷಗಳಿಂದ ರಾಜ್ಯ ಮಟ್ಟದಲ್ಲಿ ಭಾಗವಹಿಸಿ ದಿರುತ್ತಾಳೆ.

By suddi9

Leave a Reply

Your email address will not be published. Required fields are marked *