ವಿಟ್ಲ :ಪಟ್ಟಣ ಪಂಚಾಯತ್ 3 ನೇ ವಾರ್ಡ್ ಮೇಗಿನಪೇಟೆ ಜನತಾ ಕಾಲನಿಯ ರಸ್ತೆ ಅಭಿವೃದ್ಧಿ ಅನುದಾನದಲ್ಲಿ ರೂ 3,97,000 ವೆಚ್ಚದಲ್ಲಿ ನಡೆಯುವ ರಸ್ತೆ ಕಾಂಕ್ರೀಟ್ ಕಾಮಗಾರಿಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ವೀಕ್ಷಿಸಿದರು.ಸ್ಥಾಯಿ ಸಮಿತಿ ಅಧ್ಯಕ್ಷ ರಾಮದಾಸ ಶೆಣೈ, ಸದಸ್ಯ ಮಂಜುನಾಥ ಕಲ್ಲಕಟ್ಟ ಹಾಗೂ ಇತರರು ಉಪಸ್ಥಿತರಿದ್ದರು.
