ಕೈಕಂಬ: ಭಾರತೀಯ ಜನತಾ ಪಕ್ಷದ ಗುರುಪುರ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜ್ ನಾರಳ ಅವರನ್ನು ಆಯ್ಕೆ ಮಾಡಲಾಯಿತು. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷಕ್ಕೆ ದುಡಿದ ಶಿವರಾಜ್ ನಾರಳ ಅವರನ್ನು ಆಯ್ಕೆ ಮಾಡಲಾಯಿತು.
SUDDI9 MEDIA NETWORK