ಬಂಟ್ವಾಳ : ವಕೀಲರ ಸಂಘ, ತಾಲೂಕು ಕಾನೂನು ಸೇವೆಗಳ ಸಮಿತಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ಉಚಿತ ಕಣ್ಣಿನ ಚಿಕಿತ್ಸಾ ಶಿಬಿರದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀ ಶರಾದ ಚಂದ್ರಶೇಖರ ಯು. ನೆರವೇರಿಸಿದರು.KAR_1697

KAR_1698

ನ್ಯಾಯಾಧೀಶರಾದ ಪ್ರತಿಭಾ ಡಿ.ಎಸ್., ಪ್ರಕಾಶ್ ಸಿ.ಡಿ , ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ಉಪಾಧ್ಯಕ್ಷ ಸುರೇಶ್ ಕುಮಾರ್ ನಾವೂರು, ಪ್ರಧಾನ ಕಾರ್ಯದರ್ಶಿ ರಾಜಾರಾಮ ನಾಯಕ್, ಪ್ರಸಾದ್ ನೇತ್ರಾಲಯದ ಕಣ್ಣಿನ ತಜ್ಞೆ ಸುಶಾನ್ ಶೆಟ್ಟಿ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *