ಸುದ್ದಿ9:ಪಣಂಬೂರು ಎನ್ಎಂಪಿಟಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದ ಅಪಘಾತದಲ್ಲಿ ಕಾರೊಂದು ಎರಡು ಟ್ಯಾಂಕರ್ಗಳ ಮದ್ಯೆ ಸಿಲುಕಿ ಅಪ್ಪಚ್ಚಿಯಾದರೂ ಕಾರು ಚಾಲಕ ಪವಾಡ ಸದೃಶ್ಯವಾಗಿ ಸಣ್ಣಪುಟ್ಟಗಾಯಗಳೊಂದಿಗೆ ಪಾರಾದರು. ಅಪಘಾತದ ಕಾರಣ ಟ್ಯಾಂಕರೊಂದರಲ್ಲಿ ಸಾಗಿಸಲಾಗುತ್ತಿದ್ದ ಎಟಿಎಫ್ ರಸ್ತೆಗೆ ಸೋರಿಕೆಯಾಗಿದ್ದು ಅಗ್ನಿ ಶಾಮಕ ದಳದವರು ಸ್ಥಳಕ್ಕೆ ದಾವಿಸಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರು.,



