ಬಂಟ್ವಾಳ: ತಾಲ್ಲೂಕಿನ ಗಾಣಿಗರ ಸೇವಾ ಸಂಘದ ವತಿಯಿಂದ ಪಾಣೆಮಂಗಳೂರಿನ ಸುಮಂಗಲಾ ಕಲ್ಯಾಣ ಮಂಟಪದಲ್ಲಿ ಡಿ.10ರಂದು ಸಂಘದ ವಾರ್ಷಿಕ ವiಹಾಸಭೆ ನಡೆಯಲಿದೆ. ಇದೇ ವೇಳೆ ಗಣಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
SUDDI9 MEDIA NETWORK