ವಿಟ್ಲ: ಇಲ್ಲಿನ ಕಸ್ಬಾ ಗ್ರಾಮದ ನಾರಾಯಣ ನಾಯ್ಕ(61) ಅವರು ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನಾರಾಯಣ ನಾಯ್ಕ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು.
ಮೃತರು ಪತ್ನಿ, ಒಂದು ಗಂಡು ಮತ್ತು ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
SUDDI9 MEDIA NETWORK