010101

ವಿಜಯಪುರ: ಬಾಲಕಿ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಇಲ್ಲಿನ ಆದರ್ಶ ನಗರದಲ್ಲಿ ಸೊಮವಾರ ನಡೆದಿದೆ.

ಇಲ್ಲಿನ ಆದರ್ಶ ನಗರದ 16 ವಯಸ್ಸಿನ ಬಾಲಕಿ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಸಂತ್ರಸ್ತ ಬಾಲಕಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಆಕೆಯನ್ನು ಸಾರ್ವಜನಿಕರು ಚಿಕಿತ್ಸೆಗೆ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇನ್ನೂ ಅತ್ಯಾಚಾರ ಎಸಗಿದ ಇಬ್ಬರನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಬಳಿಕ ಪೊಲೀಸರ ವಶಕ್ಕೆ ಒಳಪಡಿಸಿದ್ದಾರೆ.

ಈ ಬಗ್ಗೆ ವಿಜಯಪುರ ನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By Suddi9

Leave a Reply

Your email address will not be published. Required fields are marked *