KAR_3300

ಬಂಟ್ವಾಳ: ಇಲ್ಲಿನ ಬಡಗಬೆಳ್ಳೂರು ಗ್ರಾಮದ ಬಾಳಿಕೆ-ಮೇಗಿನಪುಳಿ ರಸ್ತೆಗೆ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಕಾಂಕ್ರಿಟೀಕರಣ ಕಾಮಗಾರಿಗೆ ಅರಣ್ಯ ಪರಿಸರ ಜೈವಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ.ರೈ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿ.ಪಂ.ಇಂಜಿನಿಯರ್ ಕೃಷ್ಣ, ಗ್ರಾ.ಪಂ.ಅಧ್ಯಕ್ಷೆ ಜಯಂತಿ ಬಟ್ಟಾಜೆ, ಗ್ರಾ.ಪಂ.ಸದಸ್ಯ ವಸಂತ್ ಅಂಚನ್, ಗುತ್ತಿಗೆದಾರ ಎಂ.ಬಿ.ಅಶ್ರಫ್ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *