3.3.3.333333

ಪಾಂಡವಪುರ: ಮಂಡ್ಯಾ ಗಾಂಧಿ ಭವನದಲ್ಲಿ ದಿವ್ಯ ಜ್ಯೋತಿ ಕಲಾ ಮತ್ತು ಸಾಹಿತ್ಯ ವೇದಿಕೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ 9ನೇ ರಾಜ್ಯಮಟ್ಟದ ಕವಿಗೋಷ್ಠಿ, ಕನ್ನಡ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಕೆ.ಎಸ್.ಕುಮಾರ್‍ಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು.

ಪಾಂಡವಪುರ ತಾಲೂಕಿನ ಕಣಿವೆಕೊಪ್ಪಲು ಗ್ರಾಮದ ಪ್ರಗತಿಪರ ರೈತ ಹಾಗೂ ಸಮಾಜ ಸೇವಕ ಕೆ.ಎನ್.ಕುಮಾರ್ ಅವರು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *