'22

ಮಂಗಳೂರು: ಮೊದಲನೇ ಸುತ್ತಿನ ರಾಷ್ಟ್ರೀಯ ‘ಪಲ್ಸ್  ಪೋಲಿಯೊ’ ಕಾರ್ಯಕ್ರಮವು ಜ.28ರಂದು ಆಯಾ ಸ್ಥಳೀಯ ಪೋಲಿಯೊ ಬೂತ್ ನಲ್ಲಿ ನಡೆಯಲಿದೆ.

ಅಂದು ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಪೋಲಿಯೊ ಬೂತ್ ನಲ್ಲಿ 0-5ರ ವಯಸ್ಸಿನ ಮಕ್ಕಳಿಗೆ ಪೋಲಿಯೊ ಹನಿ ನೀಡಲಿದ್ದು, ಆದ್ದರಿಂದ ಪೋಷಕರು ತಮ್ಮ ಮಕ್ಕಳೊಂದಿಗೆ ಹಾಜರಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟನೆಯಲ್ಲಿ ಮನವಿ ಮಾಡಿದೆ.

By suddi9

Leave a Reply

Your email address will not be published. Required fields are marked *