ಸುದ್ದಿ9 ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆಶ್ರಮದಲ್ಲಿ ಮೂರು ದಿನಗಳ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷರಾದ ಸ್ವಾಮೀ ವಿವೇಕಚೈತನ್ಯಾನಂದ ಸ್ವಾಮೀಜಿ ತಿಳಿಸಿದ್ದಾರೆ.
ಅಖಂಡ ಭಜನೆ: ಜೂಮ್ 16ರಿಂದ ಅಖಂಡ ಭಜನಾ ಕಾರ್ಯಕ್ರಮ ನಡೆಯಲಿದ್ದು ಇದನ್ನು ಭಾರತ ಸಂಸ್ಕೃತಿ ಪ್ರತಿಷ್ಠಾನದ ಕುಲಪತಿ ಡಾ| ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಉದ್ಘಾಟಿಸಿದ್ದಾರೆ.

<iframe width=”420″ height=”315″ src=”//>8

9

1

07

02

03

04

05

06
3

4

5

6

7

ಆ.17ರ ರವಿವಾರ ಭಜನಾ ಮಂಗಳೋತ್ಸವ, ವಿಶೇಷ ಭಜನೆ, ವಿಷ್ಣು ಸಹಸ್ರನಾಮ, ತುಳಸಿ ಅರ್ಚನೆ, ಅಭಿಷೇಕ, ಮಹಾಮಂಗಳಾರತಿ, ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.
ಮಧ್ಯಾಹ್ನ ಮಕ್ಕಳ ಛದ್ಮವೇಷ ಸ್ಪಧರ್ೆ, ನಹುಮಾನ ವಿತರಣೆ, ವಿಶೇಷ ಭಜನೆ, ಹಾಗೂ ಸಂಧ್ಯಾರತಿ ಕಾರ್ಯಕ್ರಮ ಜರುಗಲಿದೆ.
ಆ. 18ರ ಸೋಮವಾರ ಮೊಸರು ಕುಡಿಕೆ ಉತ್ಸವ ನಡೆಯಲಿದ್ದು, ಸಂಜೆ ಮೂರರಿಂದ ಸಂಜೆ 8ರ ತನಕ ಶ್ರೀಕೃಷ್ಣನ ಮೆರವಣಿಗೆ ನಡೆಯಲಿದೆ ಎಂದು ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *