ಬಂಟ್ವಾಳ: ಮಾಣಿ ಕುಲಾಲ ಸಂಘದ ವತಿಯಿಂದ ಮಾಣಿ ಕುಲಾಲ ಭವನದಲ್ಲಿ ಜ. 28 ರಂದು ಅದಿತ್ಯವಾರ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕ ಮಹಾ ಸಭೆ ನಡೆಯಲಿದೆ ಎಂದು ಸಂಘದ ಪ್ರಕಟನೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *