ವಿಟ್ಲ: ಲಯನ್ಸ್, ಲಯನೆಸ್ ಮತ್ತು ಲಿಯೋ ಕ್ಲಬ್ ವಿಟ್ಲ, ಲಯನ್ಸ್ ಸೇವಾ ಟ್ರಸ್ಟ್ ವಿಟ್ಲ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ ದೇರಳಕಟ್ಟೆ ಯೇನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯರಿಂದ ವಿಟ್ಲದ ಸುರಕ್ಷಾ ಹೆಲ್ತ್ ಸೆಂಟರಿನಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಉಚಿತ ಫಿಸಿಯೋ ಥೆರಪಿ ಮತ್ತು ವೈದ್ಯಕೀಯ ತಪಾಸಣಾ ಕಾರ್ಯಕ್ರಮ ನಡೆಯಿತು.1 (3)

ಲಯನ್ಸ್ ಕ್ಲಬ್ ಅಧ್ಯಕ್ಷೆ ವಿನ್ನಿ ಮಸ್ಕರೇನಸ್, ಲಯನೆಸ್ ಅಧ್ಯಕ್ಷೆ ಭಾರತಿ ಪ್ರಕಾಶ್, ಸುರಕ್ಷಾ ಹೆಲ್ತ್ ಸೆಂಟರಿನ ಡಾ| ಗೀತಪ್ರಕಾಶ್, ಬಾಬು ನಾಯ್ಕ, ಯೇನೆಪೋಯ ಆಸ್ಪತ್ರೆಯ ಡಾ| ಮೊಯಿನುದೀನ್ ಖಾಜಾ ಹಾಗೂ ಇತರ ವೈದ್ಯರು, ಲಯನ್ಸ್ ಮತ್ತು ಲಯನೆಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *