download

ಬೆಂಗಳೂರು: ಪರೇಶ್ ಮೇಸ್ತಾ ನಿಗೂಢ ಸಾವಿಗೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿನ್ನು ಪೊಲೀಸರು ಬಂಧಿಸಿದ್ದಾರೆ.

ಆಸೀಫ್ ಮಹಮ್ಮದ್ ಫೀಕ್ ಶೇಖ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಒಟ್ಟು ಮೂವರನ್ನು ಬಂಧಿಸಲಾಗಿದ್ದು, ಕೋಮು ಗಲಭೆ ಸಂದರ್ಭದಲ್ಲಿ ಪರೇಶನನ್ನು ಕೊಲೆ ಮಾಡಲಾಗಿದೆ ಎಂದು ಪರೇಶ ಅವರ ತಂದೆ ಕಮಲಾಕರ ಬುದ್ವಂತ ಮೇಸ್ತ ಐವರ ವಿರುದ್ಧ ದೂರು ದಾಖಲಿಸಿದ್ದರು.

By Suddi9

Leave a Reply

Your email address will not be published. Required fields are marked *