ತೊಕ್ಕೊಟ್ಟು: ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಜಂಕ್ಷನ್ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.
ಇನ್ನು ಈ ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿ ಸ್ಥಳೀಯ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.

