ಬೆಳಗಾವಿ:  ಬೆಳಗಾವಿ ಬಿಜೆಪಿಯಲ್ಲಿ  ಭಿನ್ನಮತ ಸ್ಫೋಟಗೊಂಡಿದ್ದು, ಬೂತ್ ಮಟ್ಟದ ಸಭೆಯಲ್ಲಿ ದಕ್ಷಿಣ ಮತಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ರವಿವಾರ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಅಭಯ ಪಾಟೀಲ, ಪಾಂಡುರಂಗ ದೋತ್ರೆ ದಕ್ಷಿಣ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಮಾಜಿ ಶಾಸಕ ಅಭಯ ಪಾಟೀಲ್ ಮತ್ತು ಬೆಂಬಲಿಗರು ಪಾಂಡುರಂಗ ದೋತ್ರೆ, ಸುನೀಲ್ ಚೌಗಲೆ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ  ಪಾಂಡುರಂಗ ದೋತ್ರೆ ಮತ್ತು ಅವರ ಬಂಬಲಿಗರಿಗೆ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

By Suddi9

Leave a Reply

Your email address will not be published. Required fields are marked *