6556591bb82b392b398f2c0fc9367e12

ಬೆಂಗಳೂರು: ಏಳು ಜಿಲ್ಲೆಗಳ ಹೆಚ್ಚುವರಿ ಜಿಲ್ಲಾಧಿಕಾರಿಗಳು ಸೇರಿದಂತೆ 36 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಎಂ.ಎಲ್. ವೈಶಾಲಿ- ಹೆಚ್ಚುವರಿ ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ, ಕುಮಾರ- ಹೆಚ್ಚುವರಿ ಜಿಲ್ಲಾಧಿಕಾರಿ, ಚಿಕ್ಕಮಗಳೂರುಎಸ್.ಜೆ. ಸೋಮಶೇಖರ- ಹೆಚ್ಚುವರಿ ಜಿಲ್ಲಾಧಿಕಾರಿ ಧಾರವಾಡ. ಭಿಮಾಶಂಕರ್- ಹೆಚ್ಚುವರಿ ಜಿಲ್ಲಾಧಿಕಾರಿ, ಬೀದರ್ಮೇಜರ್ ಸಿದ್ಧಲಿಂಗಯ್ಯ ಎಸ್. ಹಿರೇಮಠ- ಹೆಚ್ಚುವರಿ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಧಾರವಾಡ, ಸಿ. ಅನಿತಾ- ಮುಖ್ಯ ಆಡಳಿತಾಧಿಕಾರಿ, ವಿಶ್ವೇಶ್ವರಯ್ಯ ಜಲ ನಿಗಮ, ಬೆಂಗಳೂರು. ರಾಚಪ್ಪ- ಉಪವಿಭಾಗಾಧಿಕಾರಿ, ಬೀದರ್ ಸೇರಿದಂತೆ 36 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

By Suddi9

Leave a Reply

Your email address will not be published. Required fields are marked *