IMG-20180317-WA0025-678x381

ಧರ್ಮಸ್ಥಳ: ಧರ್ಮಸ್ಥಳ ದೇವಸ್ಥಾನಕ್ಕೆ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಬಳಿಕ ವೀರೇಂದ್ರ ಹೆಗ್ಗಡೆಯವರ ಮನೆಗೆ ಭೇಟಿಯಿತ್ತು ಆಶೀರ್ವಾದ ಪಡೆದರು.

IMG-20180317-WA0023

ಈ ವೇಳೆ ರೈ ಅವರು ನಿಟಿಲಾಕ್ಷ ಸದಾಶಿವ ದೇವಸ್ಥಾನದ ದೇವರ ಪುನಃ ಪ್ರತಿಷ್ಟೆ, ಅಷ್ಟ ಬಂಧ ಬ್ರಹ್ಮ ಕಲಶೋತ್ಸವ, ಇದರ ಆಮಂತ್ರಣ ಪತ್ರಿಕೆಯನ್ನು ವೀರೇಂದ್ರ ಹೆಗ್ಗಡೆಯವರಿಗೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಪದ್ಮ ಶೇಖರ್ ಜೈನ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಉದಯ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

IMG-20180317-WA0024

By suddi9

Leave a Reply

Your email address will not be published. Required fields are marked *