ಬಂಟ್ವಾಳ: ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶ ಪಣ್ಯೋತ್ಸವ ಹಾಗೂ ಜಾತ್ರಾ ಮಹೋತ್ಸದಲ್ಲಿ ಸಚಿವ ಬಿ.ರಮಾನಾಥ ರೈ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ದೇವಸ್ಥಾನದ ಆಡಳಿತ ವೃಂದ ಮತ್ತಿತರರು ಉಪಸ್ಥಿತರಿದ್ದರು.



