BJP-car-bomb
ಚೆನ್ನೈ: ಬಿಜೆಪಿ ನಾಯಕನ ಕಾರಿನ ಮೇಲೆ ದುಷ್ಕರ್ಮಿಗಳು  ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಕೊಯಂಬತ್ತೂರಿನಲ್ಲಿ ನಡೆದಿದೆ.

ಕೊಯಂಬತ್ತೂರು ಬಿಜೆಪಿ ಜಿಲ್ಲಾಧ್ಯಕ್ಷ ನಂದಕುಮಾರ್ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಕಾರಿನ ಮುಂಭಾಗ ಸಂಫೂರ್ಣ ಸುಟ್ಟು ಕರಕಲಾಗಿದೆ. ಈ ಕುರಿತು ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ದೌಡಾಯಿಸಿದ್ದು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *